ದೇಶದಲ್ಲೇ ಪ್ರಥಮವಾಗಿ ತಮ್ಮ ಸ್ವಂತ ಖರ್ಚಿನಲ್ಲಿ  ದಾವಣಗೆರೆ ಜನತೆಗೆ ಲಸಿಕೆಯನ್ನು ನೀಡುತ್ತಿರುವ  ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ದಾವಣಗೆರೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಹಸಿರು ಶಾಲು ಹಾಕಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ಜಿಕ್ರಿಯಾ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಚಾಲಕರಾದ ಸುರೇಶ್.ಎಂ.ಜಾಧವ್ ಮುಖಂಡರಾದ ಲಿಯಾಖತ್ ಅಲಿ ಉಪಸ್ಥಿತರಿದ್ದರು