ವಿವೇಕಾನಂದ ಸ್ಪೋರ್ಟ್ಸ್ ಹಾಗೂ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಪಾಲಿಕೆಯ ಪೌರ ಕಾರ್ಮಿಕರಿಗೆ ಅಹಾರ ಪೆÇಟ್ಟಣ ಹಾಗೂ ಮಾಸ್ಕ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತ ಹಾಗೂ ಸಮಾಜ ಸೇವಕ ಸಂತೋಷ ಆರ್. ಶೆಟ್ಟಿ, ಗುರುರಾಜ ಕುಲಕರ್ಣಿ, ಓ. ನಾಗರಾಜ, ಶ್ರೀಕಾಂತ್ ಚಿನ್ನದ ಕ್ಯಾರೇ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.