ದಾವಣಗೆರೆಯ ಆಜಾದ್ ನಗರ,ಬಾಷಾ ನಗರ ಸೇರಿದಂತೆ ವಿವಿಧೆಡೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮೇಯರ್ ಬಿ.ಜಿ ಅಜಯ್ ಕುಮಾರ್ ನೇತೃತ್ವದಲ್ಲಿ ಕಾಮಗಾರಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ,ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಹಾಗೂ ಅಧಿಕಾರಿಗಳಿದ್ದರು.