ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದ ಸಮಾಜದ ಬಂಧುಗಳು ಹರಿಹರದ ಬೆಳ್ಳೂಡಿಯಲ್ಲಿರುವ ಕನಕಗುರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ನಿರಂಜನಾನಂದ ಪುರಿ ಸ್ವಾಮಿಜಿಯವರನ್ನು ಭೇಟಿ ಮಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗ್ಗೆ ಸಮಗ್ರವಾಗಿ ಜಗದ್ಗುರುಗಳ ಜೊತೆಗೆ ಚರ್ಚಿಸಿದರು.