26 ರಂದು ಗೋರ್ಟಾ ಸ್ಮಾರಕ ಉದ್ಘಾಟನೆ:

ಬೀದರ್ ಜಿಲ್ಲೆ ಬಸವ ಕಲ್ಯಾಣ ತಾಲೂಕಿನ ಗೋರ್ಟಾ ಗ್ರಾಮದ ಹುತಾತ್ಮರ ಸ್ಮಾರಕವನ್ನು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಲಿರುವ ಬಗ್ಗೆ ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ತುಳಸಿ ಮುನಿರಾಜುಗೌಡ ಸುದ್ದಿ ಗೋಷ್ಠಿಯಲ್ಲಿ ವಿವರಿಸಿದರು