261 ಕೊರೊನಾ ಪಾಸಿಟಿವ್ ಸೊಂಕು :ಇಬ್ಬರ ಸಾವು

ಕಲಬುರಗಿ:ಏ.06:ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 261 ಪಾಸಿಟಿವ್ ಪ್ರಕರಣ ವರದಿಯಾಗಿದ್ದು ,ಇಬ್ಬರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 24981 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 185 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 23140 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.1488 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒ ಟ್ಟು ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು ಇಬ್ಬರ ಸಾವಿನೊಂದಿಗೆ ಈ ವರೆಗೆ 353 ಜನರು ಸಾವಿಗೀಡಾದಂತಾಗಿದೆ .