265 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ…

ಸಿರಾದಿಂದ ಮಧುಗಿರಿಗೆ 265 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆ ಮಂಜೂರಾಗಿದ್ದು, ಸದ್ಯದಲ್ಲೆ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಧುಗಿರಿಯಲ್ಲಿ ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು.