27 ಕೊರೊನಾ ಪಾಸಿಟಿವ್ ಪತ್ತೆ: 01 ಸಾವು

ಕಲಬುರಗಿ:ನ.13: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 27 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 01 ಸಾವು ಸಂಭವಿಸಿದೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 20109 ಪಾಸಿಟಿವ್ ಕೇಸ್ ಗಳಾದಂತಾಗಿದೆ.
48 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 19454 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
336 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 01 ಸಾವು ಸಂಭವಿಸಿದೆ. ಇಂದು 01 ಸಾವಿನೊಂದಿಗೆ ಈ ವರೆಗೆ 319 ಜನರು ಸಾವಿಗೀಡಾದಂತಾಗಿದೆ .