27 ರ ಬಂದ್ ಗೆ ಜೆ.ಡಿ.ಎಸ್. ಬೆಂಬಲ…

ಸೆ. 27 ರಂದು ನಡೆಯಲಿರುವ ಭಾರತ್ ಬಂದ್ ಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಾತ್ಯತೀತ ಜನತಾದಳ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ರವರು ತಿಳಿಸಿದರು ಜಿಲ್ಲಾ ಜೆ.ಡಿ.ಎಸ್. ಅಧ್ಯಕ್ಷ ಕೆ .ಎಂ. ಮುನೇಗೌಡ ಮತ್ತಿತರರು ಉಪಸ್ಥಿತರಿದ್ದರು.