ಬೆಳಗಾವಿ:ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಲಯ ಮಟ್ಟದ ಯೋಜನೆಗಳ ಬಗ್ಗೆ ಮತ್ತು ಪ್ರವಾಹ ಹಾನಿ ತಡೆಗಟ್ಟುವ ಕುರಿತು ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುವರ್ಣವಿಧಾನಸೌಧದಲ್ಲಿಂದು
ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಮಾತನಾಡಿದರು.