ಕೇಂದ್ರ ಸರ್ಕಾರದ ಇತ್ತೀಚಿನ ಭೂಸುಧಾರಣಾ ಕಾಯಿದೆ ತಿದ್ದುಪಡಿ, ಖಾಸಗೀಕರಣದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಇಂದು ಬೆಳಿಗ್ಗೆ ನಗರದ ಇಂಜಿನಿಯರ್ಸ್ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಣ್ಣಿನ ಬುಟ್ಟಿಯನ್ನು ನೀಡುವುದರ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತ ಪಡಿಸುತ್ತಿರುವುದು.