ಮೈಸೂರು ನಗರದ ಬಿಜೆಪಿ ಕಚೇರಿಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ರೈತ ಮೋರ್ಚಾದ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಲಾಗಿತ್ತು. ಚಿತ್ರದಲ್ಲಿ ಮಾಜಿ ಸಂಸದ ಹೆಚ್. ವಿಜಯಶಂಕರ್, ಈರಣ್ಣ ಕಡಾಡಿ ಹಾಗೂ ಇನ್ನಿತರರಿದ್ದಾರೆ.