ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರ ಚುನಾವಣೆಗೆ ಮಾಜಿ ಶಾಸಕ ಹಾಗೂ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು ರಿಟರ್ನಿಂಗ್ ಅಧಿಕಾರಿ ಅಜಯ್‌ರವರಿಗೆ ನಾಮಪತ್ರ ಸಲ್ಲಿಸಿದರು. ಜಿ.ಜೆ. ರಾಜಣ್ಣ, ಆರ್. ರಾಜೇಂದ್ರ ಮತ್ತಿತರರು ಚಿತ್ರದಲ್ಲಿದ್ದಾರೆ.