ಮೈಸೂರು ನಗರದ ಖಾಸಗೀ ಹೋಟೆಲ್‍ನಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ ಮಾತನಾಡುತ್ತಿರುವುದು. ಚಿತ್ರದಲ್ಲಿ ಜಂಟಿ ಕಾರ್ಯದರ್ಶಿ ಪಿ.ಎನ್. ಜಯಕುಮಾರ್ ಹಾಗೂ ಇನ್ನಿತರಿದ್ದಾರೆ.