3ನೇ ಅಲೆ ಎದುರಿಸಲು ಸಿದ್ದತೆ..

ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು 3ನೇ ಅಲೆ ನಿಯಂತ್ರಣಕ್ಕೆ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.