30 ಜನರಿಗೆ ಸೋಂಕು

ಕಲಬುರಗಿ ಜು 27 : ಜಿಲ್ಲೆಯಲ್ಲಿ 30 ಜನರಿಗೆ ಕೋವಿಡ್ ಸೋಂಕು ತಗುಲಿದೆ. 14 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.
ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 882 ಜನ ಕೋವಿಡ್‍ನಿಂದ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ನಾಗರಿಕರು ಮಾಸ್ಕ್ ಧರಿಸುವಂತೆ ಆರೊಗ್ಯ ಇಲಾಖೆ ಮನವಿ ಮಾಡಿದೆ.