ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರನ್ನ ಭೇಟಿ ಮಾಡಿದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಅಧ್ಯಕ್ಷ ಹಾಗೂ ಕೇಂದ್ರ ವಿದೇಶಾಂಗ ರಾಜ್ಯ ಸಚಿವರಾದ ವಿ ಮುರಳಿಧರನ್, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕರ್ನಾಟಕ ಪ್ರಾಂತದ ಅಧ್ಯಕ್ಷ ಈರೇಶ ಅಂಚಟಗೇರಿ, ಹಿರಿಯ ನ್ಯಾಯವಾದಿ ಅರುಣ ಜೋಶಿಯ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾಕ್ಕೆ ನೀಡುತ್ತಿರುವ ನೈತಿಕ ಬೆಂಬಲ ಹಾಗು ಮಾರ್ಗದರ್ಶನಕ್ಕೆ ಅಭಿನಂದಿಸಿದರು.