ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ 22 ಲಕ್ಷ ರೂ. ವೆಚ್ಚದ ಕೊಠಡಿಗಳ ಭೂಮಿ ಪೂಜೆಯನ್ನು ಶಾಸಕರಾದ ಕುಸುಮಾವತಿ ಸಿ ಶಿವಳ್ಳಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಾಧಿಕ ಮುಲ್ಲಾ, ಕವಿತಾ ಸೊಟ್ಟಮ್ಮನವರ ಸೇರಿದಂತೆ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.