32 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ನ.11: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 32 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 20031 ಪಾಸಿಟಿವ್ ಕೇಸ್ ಗಳಾದಂತಾಗಿದೆ.
50 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 19368 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
346 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 317 ಜನರು ಸಾವಿಗೀಡಾದಂತಾಗಿದೆ .