32 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಅ.31: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 32 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 19695 ಪಾಸಿಟಿವ್ ಕೇಸ್ ಗಳಾದಂತಾಗಿದೆ.
35 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 18887 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
496 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 312 ಜನರು ಸಾವಿಗೀಡಾದಂತಾಗಿದೆ .