ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಡಾ. ರಾಜ್ ಕುಮಾರ್ ವಾರ್ಡ್‌ನಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ಲಸಿಕೆ ಅಭಿಯಾನಕ್ಕೆ ಸಚಿವ ವಿ. ಸೋಮಣ್ಣ ಚಾಲನೆ ನೀಡಿದರು. ಮಾಜಿ ಬಿಬಿಎಂಪಿ ಸದಸ್ಯೆ ರೂಪಾ ಲಿಂಗೇಶ್ವರ್, ಬಿಜೆಪಿ ಮುಖಂಡರು,
ಕಾರ್ಯಕರ್ತರು ಇದ್ದಾರೆ.