ಯುವಕರಿಗೆ ಉದ್ಯೋಗ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಮನದ ಮಾತು ಬಿಡಿ ಉದ್ಯೋಗ ಕೊಡಿ ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾ ವಿದ್ಯಾರ್ಥಿ ಘಟಕದ ವತಿಯಿಂದ ತಟ್ಟೆ ಬಡಿದು ಪ್ರತಿಭಟನೆ ನಡೆಸಿದರು.