ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್  ಹುಟ್ಟು ಹಬ್ಬದ ಪ್ರಯುಕ್ತ ಆಶ್ರಯ ಹಿರಿಯ ವನಿತೆಯರ ಆನಂದ ಧಾಮ ವೃದ್ಧಾಶ್ರಮದಲ್ಲಿ ಶಾಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.