ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ ಹರಿಹರ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಬೇಟಿ ನೀಡಿ ಜಗದ್ಗುರು ವಚನಾನಂದ ಮಹಾಸ್ವಾಮಿಗಳವರ ದಿವ್ಯಆಶೀರ್ವಾದ ಪಡೆದರು, ಈ ಸಂಧರ್ಭದಲ್ಲಿ ಧರ್ಮದರ್ಶಿ ಚಂದ್ರಶೇಖರ ಪೂಜಾರರವರು, ಪಂಚಮಸಾಲಿ ಸಮುದಾಯದ ಹಿರಿಯರಾದ ಸೋಮಣ್ಣ ಡಾನಗಲ್ ರವರು ಉಪಸ್ಥಿತರಿದ್ದರು.