ಕಂದಾಯ ಸಚಿವ ಆರ್.ಅಶೋಕ್ ದಾವಣಗೆರೆಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಕಂದಾಯ ವಿಷಯಗಳ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಗಿರೀಶ್ ಸೇರಿದಂತೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.