ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ಸರ್ಕಾರ ಪೋಕ್ಷಕರ ಪರ ನಿಲ್ಲಲು ಒತ್ತಾಯಿಸಿ ಆಮ್ ಆದ್ಮಿ ಪಕ್ಷ ಕಾರ್ಯಕರ್ತರು ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.