ದಾವಣಗೆರೆ ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಕಚೇರಿಗಳಿಗೆ ದಿಢೀರ್ ಭೇಟಿ ಕೊಟ್ಟು ಖಾತೆ ಬದಲಾವಣೆಯಲ್ಲಿ ವಿಳಂಬವಾಗುತ್ತಿರುವುದು ಹಾಗೂ ಬಿಯರ್ ಖಾತಾ ಎಕ್ಸ್ ಟ್ರ್ಯಾಕ್ಟ್  ಕೊಡುವುದರಲ್ಲಿ ವಿಳಂಬವಾಗುತ್ತಿರುವುದನ್ನು  ಗಮನಿಸಿದ ಮೇಯರ್ ಎಸ್.ಟಿ ವಿರೇಶ್  ಅಧಿಕಾರಿಗಳಿಗೆ ಚಾಟಿ ಮೂಡಿಸಿದರು.   ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ವಿಶ್ವನಾಥ ಮುದಜ್ಜಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು