ಬಿಜೆಪಿ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಿಮಿತ್ಯ ಸಸಿ ನೆಡುವ ಕಾರ್ಯಕ್ರಮ ನಗರದ ಹುಬ್ಬಳ್ಳಿ ಮೂರುಸಾವಿರಮಠದ ಶಾಲಾ ಆವರಣಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ರಭು ನವಲಗುಂದಮಠ ಮಂಜುನಾಥ ಬಿಜವಾಡ, ಲೊಕೇಶ ಗುಂಜಾಳ, ರೇಣುಕಪ್ಪ ಕೆಲೂರ, ಪ್ರತಿಭಾ ಮಾಜಿ ಶಾಸಕ ಅಶೋಕ ಕಾಟವೆ, ಡಿ.ಕೆ ಚವ್ಹಾಣ, ಚಂದ್ರಶೇಖರ ಗೋಕಾಕ, ಲಕ್ಷ್ಮೀಕಾಂತ ಘೋಡಕೆ ಮತ್ತಿತರರು ಉಪಸ್ಥಿತರಿದ್ದರು.