ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೂಲ ನಿವಾಸಿ ಸಂಘಟನೆಗಳ ಒಕ್ಕೂಟದ ಸದಸ್ಯರು ಇಂದು ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.