ಬಳ್ಳಾರಿ: ಇಲ್ಲಿನ ಬಳ್ಳಾರಿ ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎರ್ರೆಗೌಡ ಅವರನ್ನು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್ ಮೊದಲಾದ ಮುಖಂಡರು ಸನ್ಮಾನಿಸಿ ಗೌರವಿಸಿದರು.