ಕರ್ನಾಟಕ ಹೈ ಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ನ್ಯಾಯಮೂರ್ತಿಗಳಿಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ರವರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಭೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಂಗಾಮಿ ಮುಖ್ಯನ್ಯಾಯಧೀಶ ಸತೀಶ್ ಚಂದ್ರಶರ್ಮಾ ರವರು ಹಾಜರಿದ್ದರು.