ಮಂಗಳ ಮುಖಿಯರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದ ಸದಸ್ಯರು ಇಂದು ಮೌರ್ಯವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಹೆಚ್.ಎಂ ರೇವಣ್ಣ, ಮುಖಂಡ ಮಾಯಣ್ಣ ಮತ್ತಿತರರು ಭಾಗವಹಿಸಿದ್ದರು.