ಹುಬ್ಬಳ್ಳಿಗಿಂದು ಆಗಮಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ಸುವರ್ಣ ಕಲಕುಂಟ್ಲಾ, ಶೃತಿ ಚಲವಾದಿ, ಆರೀಫ್ ಭದ್ರಾಪೂರ, ಸಂದೀಲ್ ಕುಮಾರ್ ಹಾಗೂ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಶಹಜಮಾನ್ ಮುಜಾಹೀದ್ ಉಪಸ್ಥಿತಿಯಲ್ಲಿ ಸ್ವಾಗತಿಸಿ, ಸನ್ಮಾನಿಸಲಾಯಿತು.