ಕಲಬುರಗಿ: ನಗರದ ಅರಣ್ಯ ಇಲಾಖೆಯ ಕಚೇರಿ ಸಂಕಿರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಕಲಬುರಗಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿ. ಗೀತಾಂಜಲಿ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪ ಗುಚ್ಚ ಸಮರ್ಪಣೆ ಮಾಡಿ ಗೌರವ ಸಲ್ಲಿಸಿದರು.