ಬಿಟಿಎಂ ಲೇಔಟ್ ಕ್ಷೇತ್ರದ ಬಿಜೆಪಿ ಕಛೇರಿಯಲ್ಲಿಂದು ಪಂಡಿತ್ ಧೀನದಯಾಳ್ ಉಪಾಧ್ಯಾಯರವರ 105 ನೇ ಜನ್ಮದಿನೋತ್ಸವ ಆಚರಿಸಲಾಯಿತು. ಕ್ಷೇತ್ರದ ಬಿಜೆಪಿ ಮುಖಂಡ ಹೆಚ್.ಕೆ.ಮುತ್ತಪ್ಪ, ಕಾರ್ಯದರ್ಶಿ ಮಂಜುಳಾ.ಡಿ, ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದಾರೆ. ಇದೇ ಸಂದರ್ಭದಲ್ಲಿ ಸಾಯಿರಾಂ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.