Protest

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ ಬೆಂಗಳೂರು ಉತ್ತರ ಬಿಜೆಪಿ ಯುವ ಮೋರ್ಚಾ ಘಟಕದ ವತಿಯಿಂದ ನಗರದ ಒರಿಯನ್ ಮಾಲ್ ವೃತ್ತದಲ್ಲಿ ಇಂದು ನಡೆದ ’ಡ್ರಗ್ ಮುಕ್ತ ಕರ್ನಾಟಕ ಅಭಿಯಾನ’ ಕಾರ್ಯಕ್ರಮದಲ್ಲಿ ಸಚಿವ ಕೆ. ಗೋಪಾಲಯ್ಯ, ಕ್ಷೇತ್ರದ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಾಜಿ ಪಾಲಿಕೆ ಸದಸ್ಯ ಕೆ.ವಿ.ರಾಜೇಂದ್ರ ಕುಮಾರ್‌ಭಾಗವಹಿಸಿದ್ದರು.