ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಧಾರವಾಡ ಜಿಲ್ಲೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಅಧ್ಯಕ್ಷ ಕಿರಣ ಉಪ್ಪಾರ ನೇತೃತ್ವದಲ್ಲಿ ಹು-ಧಾ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಪ್ರಕಾಶ ಶೃಂಗೇರಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಶಿವಯ್ಯ ಹಿರೇಮಠ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಹರಿವಾಣ ಪೂರ್ವ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಪ್ರೀತಮ್ ಅರಕೇರಿ ಪಶ್ಚಿಮ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಪವನ ತೀಟೆ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಕೊಪ್ಪದ ಪವನ ಹಳ್ಯಾಳ ಪ್ರಿನ್ಸ್ ಶರ್ಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.