ಭದ್ರಾವತಿಯಲ್ಲಿ ನಿನ್ನೆ ನಡೆದ ಮಾಜಿ ಶಾಸಕ ಅಪ್ಪಾಜಿಗೌಡರ ಸ್ಮರಣೆ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಾಮಠದ ಪ್ರಸನ್ನನಾಥ ಸ್ವಾಮೀಜಿ ಪುಷ್ಪನಮನ ಸಲ್ಲಿಸಿದರು. ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ರೈತಸಂಘದ ಕಾರ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಮತ್ತಿತ್ತರರು ಇದ್ದಾರೆ.