335 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಏ.12: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 335 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 26539 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 228 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 24093 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.2082 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 364 ಜನರು ಸಾವಿಗೀಡಾದಂತಾಗಿದೆ