ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಡ್ರಗ್ಸ್ ವಿರುದ್ಧ ಜಾಗೃತಿ ಜಾಥ ನಡೆಸಿದರು. ಪಾಲಿಕೆ ಸದಸ್ಯ ಶ್ರೀಕಾಂತ್, ಮಾಜಿ ಪಾಲಿಕೆ ಸದಸ್ಯ ಅಂತೋಣಿಸ್ವಾಮಿ,ಕ್ಷೇತ್ರದ ಉಪಾಧ್ಯಕ್ಷ ಶಿವಪ್ಪ, ಎಸ್.ಟಿ.ಘಟಕದ ಅಧ್ಯಕ್ಷ ದುಶ್ಯಂತ್ ರಾಜ್, ಯುವಮೋರ್ಚಾ ಅಧ್ಯಕ್ಷ ಯಶಸ್ ರೆಡ್ಡಿ, ಉಪಾಧ್ಯಕ್ಷ ಮಂಜುನಾಥ್, ಯುವರಾಜ್ ಇದ್ದರು.