ಯಶವಂತಪುರ ವಾರ್ಡ್‌ನಲ್ಲಿ ಪೌರಕಾರ್ಮಿಕರಿಗೆ ಬಿಬಿಎಂಪಿ ಮಾಜಿ ಸದಸ್ಯರಾದ ಜಿ.ಕೆ ವೆಂಕಟೇಶ್ (ಎನ್.ಟಿ.ಆರ್)ರವರು ಮಾಸ್ಕ್, ಸ್ಯಾನಿಟೈಸರ್ ಮತ್ತು ಫೇಸ್ ಶೀಲ್ಡ್ ಗಳನ್ನು ವಿತರಣೆ ಮಾಡಿದರು.