ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಸಂಬಂಧ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯವು ನಗರದ ಕೊಂಡಜ್ಜಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಕುಲಪತಿ ಪ್ರೊ. ಎಲ್.ಗೋಮತೀದೇವಿ, ಪ್ರೊ. ತೇಜಸ್ವಿಕಟ್ಟಿಮನಿ, ವಿಜಯಲಕ್ಷ್ಮಿ, ಕೆಜಿಸಿಟಿ ಅಧ್ಯಕ್ಷ ಮಂಜುನಾಥ್, ಪ್ರಕಾಶ್, ಹೆಚ್.ಟಿ. ಮತ್ತಿತರರು ಭಾಗವಹಿಸಿದ್ದರು.