34 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ನ.9: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 34 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 19990 ಪಾಸಿಟಿವ್ ಕೇಸ್ ಗಳಾದಂತಾಗಿದೆ.
25 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 19268 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
406 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 316 ಜನರು ಸಾವಿಗೀಡಾದಂತಾಗಿದೆ .