ಕಲಬುರಗಿ:ನಗರದಲ್ಲಿ ನಡೆದ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ “ಕವಿಜನ ಮಾರ್ಗ”ವನ್ನು ಲೇಖಕರಿಗೆ ಸಮರ್ಪಣೆ ಮಾಡುವ ಕಾರ್ಯಕ್ರಮ ಕನ್ನಡ ಭವನದ ಸುವರ್ಣ ಸಭಾಂಗಣದಲ್ಲಿಂದು ನೆರವೇರಿತು.