ಕಲಬುರಗಿ: ಸಾಂಸ್ಕೃತಿಕ ಪ್ರತಿಷ್ಠಾನ ಸೇಡಂ ಸಾಂಸ್ಕೃತಿಕ ಪ್ರತಿಷ್ಠಾನ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಕಲಾಮಂಡಳದಲ್ಲಿ ಭಾನುವಾರ ನಡೆದ ಹಿರಿಯ ಕವಿ ನರಸಿಂಗರಾವ ಹೇಮನೂರ ಅವರ “ನೆನಪು ನೂರು ನೂರು ತರಹ” ಕೃತಿ ಬಿಡುಗಡೆ ಮಾಡಿ ಹುಮನಾಬಾದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಹಾಗೂ ಏಕದಂಡಗಿ ಮಠದ ಅಜೇಂದ್ರ ಸ್ವಾಮಿ ಮಾತನಾಡಿದರು.