ಕಲಬುರಗಿ:ಚಿಂಚೋಳಿ ತಾಲೂಕಿನ ಸಲಗರ ಬಸಂತಪೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಸಜ್ಜನಕೊಳ್ಳ ತಾಂಡಾದಲ್ಲಿ ಚಿಂಚೋಳಿ ಪೋಲಿಸರು ದಾಳಿ ನಡೆಸಿ ಅಕ್ರಮವಾಗಿ ಬೆಳೆದ 10.50 ಲಕ್ಷ ರೂ. ಮೌಲ್ಯದ 224 ಕೆಜಿ ಗಾಂಜಾ ಪತ್ತೆ ಹಚ್ಚಿದ್ದಾರೆ.