ಹಿಂದಿ ದಿವಸ್ ಆಚರಣೆ ಮಾಡುವುದನ್ನು ವಿರೋಧಿಸಿ ಕರ್ನಾಟಕ ನ್ಯಾಯಪರ ವೇದಿಕೆ ವತಿಯಿಂದ ಇಂದು ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮೈಸೂರು ಜಿಲ್ಲಾಧ್ಯಕ್ಷ ಚೈತನ್ ವಿ, ನಗರಾಧ್ಯಕ್ಷ ಧನರಾಜ್ ಬಿ, ರಾಜ್ಯಾಧ್ಯಕ್ಷ ಗಿರೀಶ್ ಶಿವಾರ್ಚಕ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.