35 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಜ.8: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 35 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 21240 ಪಾಸಿಟಿವ್ ಕೇಸ್ ಗಳಾದಂತಾಗಿದೆ.
15 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 20712 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
203 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 325 ಜನರು ಸಾವಿಗೀಡಾದಂತಾಗಿದೆ .