ಸಂಜೆವಾಣಿ ಧಾರವಾಡ ಜಿಲ್ಲಾ ವರದಿಗಾರರಾಗಿದ್ದ ದಿ. ಸೂರ್ಯಕಾಂತ ಶಿರೂರ ಅವರ ಕುಟುಂಬಕ್ಕೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು 1 ಲಕ್ಷ ರೂ. ಹಾಗೂ ಶಾಸಕ ಅಮೃತ ದೇಸಾಯಿ ಅವರು 50 ಸಾವಿರ ರೂ. ಸಹಾಯಧನ ವಿತರಿಸಿದರು. ಈ ಸಂದರ್ಭದಲ್ಲಿ ಧಾರವಾಡ ಜರ್ನಲಿಸ್ಟ್ ಗಿಲ್ಡ್ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.