ಕಲಬುರಗಿ: ಸಂವಿಧನದ ಕಲಂ 371(ಜೆ) ತಿದ್ದುಪಡಿ ಸೌಲಭ್ಯಗಳ ಅನುಷ್ಠಾನ ಸೇರಿದಂತೆ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ದಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವಂತೆ ಆಗ್ರಹಿಸಿ ಕನ್ನಡ ಸೈನ್ಯದ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡರು.